ಏಕಾಏಕಿ ಸುರಿದ ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ತೀವ್ರ ಪರದಾಟ ಅನುಭವಿಸುವಂತಾಗಿದೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದವರು ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಸಿಲಿನ ಬೇಗೆಯ ನಡುವೆ ಸುರಿದ ಮಳೆ ತಂಪು ತಂದಿದ್ದರೂ, ನಗರದ ಹಲವೆಡೆ ಮಳೆ ನೀರು ನಿಂತಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದೆ.
ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಧರೆಗಿಳಿದ ವರುಣ : ಮೆನೆಗೆ ತೆರಳುತ್ತಿದ್ದ ಬೈಕ್ ಸವಾರರ ಪರದಾಟ
ಏಕಾಏಕಿ ಸುರಿದ ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ತೀವ್ರ ಪರದಾಟ ಅನುಭವಿಸುವಂತಾಗಿದೆ.

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಶುರುವಾಗಿದೆ. ಕೆಲ ದಿನಗಳ ಬಿಡುವಿನ ಬಳಿಕ ಇಂದು ಸಂಜೆ ನಗರದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಟ್ರೆಂಡಿಂಗ್ ಸುದ್ದಿಗಳು

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ

ಒಟಿಟಿಯಲ್ಲಿ ದಸರಾ ಮನರಂಜನೆ : ನೆಟ್ಫ್ಲಿಕ್ಸ್, ಜಿಯೋಹಾಟ್ಸ್ಟಾರ್ನಲ್ಲಿ ಹೊಸ ಚಿತ್ರಗಳು

ದೀಪಾವಳಿ ಹಬ್ಬಕ್ಕೆ ಸಿಹಿ ತಯಾರಕರಿಗೆ ಸರ್ಕಾರದ ಬಿಗ್ ಶಾಕ್! ಕಳಪೆ ಗುಣಮಟ್ಟ ಕಂಡುಬಂದರೆ ಲೈಸೆನ್ಸ್ ರದ್ದು
