ರಾಹುಲ್ ಗಾಂಧಿ ‘ಸತ್ಯಾಗ್ರಹ’ ಡಿಜಿಟಲ್ ವೇದಿಕೆ: ಎರಡು ದಿನಗಳಲ್ಲಿ 30 ಸಾವಿರ ಪ್ರತಿಭಟನೆಗಳ ನೋಂದಣಿ
‘ಸತ್ಯಾಗ್ರಹ’ ಡಿಜಿಟಲ್ ವೇದಿಕೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸಾರ್ವಜನಿಕ ಸಮಸ್ಯೆಗಳು ಮತ್ತು ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ 28ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 28,988 ಧ್ವನಿಗಳು ದಾಖಲಾಗಿವೆ.