ನವರಾತ್ರಿ 8ನೇ ದಿನವೇ ದುರ್ಗಾಷ್ಟಮಿ. ಈ ದಿನದಂದು, ದುರ್ಗಾ ದೇವಿಯ 8ನೇ ರೂಪವಾದ ಮಹಾಗೌರಿ ರೂಪವನ್ನು ಪೂಜಿಸಲಾಗುತ್ತದೆ. ಈ ದಿನ ಕನ್ಯಾ ಪೂಜೆಯನ್ನು ಸಹ ನಡೆಸಲಾಗುತ್ತದೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ–ವೆಸ್ಟ್ ಇಂಡೀಸ್ ನಿರ್ಣಾಯಕ 5ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕ. 2-2ರಿಂದ ಸಮಬಲಗೊಂಡ ಸರಣಿಯ ಇಂದಿನ ಪಂದ್ಯದ ಸಂಪೂರ್ಣ ಮಾಹಿತಿ.
ಎರಡು ವರ್ಷದಿಂದ ಕೆಪಿಸಿಸಿ ಅಧ್ಯಕ್ಷ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸೌಮ್ಯರೆಡ್ಡಿ ದಿಢೀರ್ ರಾಜೀನಾಮೆ ಕೊಟ್ಟಿದ್ದಾರೆ. ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಇಲ್ಲದಿರುವುದನ್ನು ಪ್ರಮುಖವಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಗೃಹ ಜ್ಯೋತಿ ಯೋಜನೆಯ ಮರುಪರಿಶೀಲನೆ ಪ್ರಗತಿಯಲ್ಲಿದೆ.ಆದರೆ ಬೆಸ್ಕಾಂ ವ್ಯಾಪ್ತಿಯಲ್ಲಿ ಸುಮಾರು 16 ಲಕ್ಷ ಫಲಾನುಭವಿಗಳು ಯೋಜನೆಯಿಂದ ಹೊರಬೀಳುವ ಭೀತಿಯಲ್ಲಿದ್ದಾರೆ. ಇದಕ್ಕೆ ಅಧಿಕಾರಿಗಳು ನಾನಾ ಕಾರಣಗಳನ್ನು ಕೊಟ್ಟಿದ್ದಾರೆ.
ಮಕ್ಕಳ ಇಂಟರ್ನೆಟ್ ಮತ್ತು ಸಾಮಾಜಿಕ ಜಾಲತಾಣ ಬಳಕೆಯ ಸುರಕ್ಷತೆ ಸಂಬಂಧ ಪೋಷಕರ ಅನುಮತಿ, ಚೈಲ್ಡ್ ಮೋಡ್, ಆನ್ಲೈನ್ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚೆ ತೀವ್ರಗೊಂಡಿದೆ.
ಸಿದ್ದರಾಮಯ್ಯ ವಿರುದ್ಧ ನಡೆಸಿದ್ದಾರೆನ್ನಲಾದ ಸ್ಟಿಂಗ್ ಆಪರೇಷನ್ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಸಿದ್ದರಾಮಯ್ಯ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೂರು ಪ್ರಮುಖ ಆಯಾಮಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.
ದೊಡ್ಲದ ಫುಲ್ ಕ್ರೀಮ್ ಹಾಲಿನ ಮಾದರಿಯಲ್ಲಿ ಡಿಟರ್ಜೆಂಟ್ ಪತ್ತೆಯಾಗಿದೆ. ಹಾಲಿನ ಕೊಬ್ಬಿನ ಅಂಶವೂ ನಿಗದಿತ ಮಟ್ಟಕ್ಕಿಂತ ಕಡಿಮೆಯಿರುವುದು ದೃಢಪಟ್ಟಿದೆ. ಇದರಿಂದ ಸಂಸ್ಥೆ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸಲಾಗಿದೆ.
ಧ್ರುವ್ ರಾಠಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸದ್ದು ಮಾಡುತ್ತಿದೆ.ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ರಾಠಿಗೆ ವಾರಂಟ್ ಜಾರಿ ಮಾಡಿದ್ದು,ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ನಿಗದಿ ಮಾಡಿದೆ.
ಸ್ಟಿಂಗ್ ಆಪರೇಷನ್ ವಿಚಾರ ರಾಜ್ಯದಲ್ಲಿ ಕೇಳಿ ಬರುತ್ತಿದ್ದು, ಇದು ಹಲವು ರಾಜಕೀಯ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಹೀಗಿರುವಾಗಲೇ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.
ದಸರಾ ಹಬ್ಬಕ್ಕೂ ಮುನ್ನ FSSAI ಅಧಿಕಾರಿಗಳಿಂದ ಬೆಂಗಳೂರಿನಲ್ಲಿ 90ಕಡೆ ಪರಿಶೀಲನೆ ನಡೆಸಲಾಗಿದೆ. 145ಸ್ವೀಟ್ ಮಾದರಿಗಳ ಸಂಗ್ರಹ, 15ಘಟಕಗಳಿಗೆ ನೋಟಿಸ್ ಹಾಗೂ ಎರಡು ಉದ್ದಿಮೆಗಳಿಗೆ ದಂಡ ವಿಧಿಸಲಾಗಿದೆ.
ಮಳೆ ಕೊರತೆ ಮತ್ತು ಹಬ್ಬಗಳ ಬೇಡಿಕೆಯಿಂದಾಗಿ ಕರ್ನಾಟಕದಲ್ಲಿ ಬೇಳೆಕಾಳುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ.
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ದೇವಾ ಅವರ ನಿಧನದ ಸುದ್ದಿ ಸಂಗೀತ ಲೋಕಕ್ಕೆ ಆಘಾತ ನೀಡಿದೆ.