ಅಕ್ಟೋಬರ್ 15ರಿಂದ ಜಾರಿಗೆ ಬರಬೇಕಿದ್ದ ಯುಪಿಐ ಎಂಡಿಆರ್ ಶುಲ್ಕವನ್ನು 2027ರ ಜನವರಿಗೆ ಮುಂದೂಡುವ ಸಾಧ್ಯತೆಯಿದ್ದು, ಹಬ್ಬದ ಸಮಯದಲ್ಲಿ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ದೊಡ್ಡ ರಿಲೀಫ್ ಸಿಗಲಿದೆ.
ಆರ್ಬಿಐ ರೆಪೋ ದರವನ್ನು 25 ಮೂಲಾಂಕ ಏರಿಸಿ ಶೇ.5.50ಕ್ಕೆ ಹೆಚ್ಚಿಸಿದೆ. ಬ್ಯಾಂಕ್ ಸಾಲದ ಬಡ್ಡಿದರ, ಇಎಂಐ ಮತ್ತು ಠೇವಣಿ ಬಡ್ಡಿದರದ ಮೇಲೆ ಏನಾಗಲಿದೆ?
ಎಐ, ನಿಖರ ಕೃಷಿ, ಆಧುನಿಕ ತಂತ್ರಜ್ಞಾನ, ವೈಜ್ಞಾನಿಕ ಸಂಶೋಧನೆಗಳನ್ನು ಕೃಷಿಯೊಂದಿಗೆ ಸಂಯೋಜಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಮಾದರಿಯ ಪರಿವರ್ತನೆಗೆ ಸಂಸ್ಥೆಯನ್ನು ರೂಪಿಸಲಾಗುತ್ತಿದೆ.
ದೇಶದ ಪ್ರಮುಖ ಆರ್ಥಿಕ ರಾಜ್ಯಗಳ ಪೈಕಿ ಕರ್ನಾಟಕ ಸೆಪ್ಟೆಂಬರ್ನಲ್ಲಿ ಉತ್ತಮ ಬೆಳವಣಿಗೆ ದಾಖಲಿಸಿದ್ದು, ರಾಜ್ಯದ ಜಿಎಸ್ಟಿ ಸಂಗ್ರಹ ಶೇ.16ರಷ್ಟು ಹೆಚ್ಚಾಗಿದೆ.
ಕಚ್ಚಾ ತೈಲದ ಬೆಲೆ ಏರಿಕೆ, ಸರಕುಗಳ ಬೆಲೆ ಹೆಚ್ಚಳ ಹಾಗೂ ಗ್ರಾಮೀಣ ಮತ್ತು ಕೈಗಾರಿಕಾ ಚಟುವಟಿಕೆಗಳಲ್ಲಿನ ನಿಧಾನಗತಿ ಮುಂದಿನ ತಿಂಗಳುಗಳಲ್ಲಿ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು.
ಭಾರತೀಯ ಷೇರುಪೇಟೆಯಲ್ಲಿ ಸತತ ಎರಡನೇ ದಿನವೂ ಕುಸಿತ ಕಂಡುಬಂದಿದೆ. ಸೆನ್ಸೆಕ್ಸ್ 217 ಅಂಕ ಇಳಿಕೆಯಾಗಿ ವಹಿವಾಟು ಮುಗಿಸಿದರೆ, ನಿಫ್ಟಿ 22,716ರ ಮಟ್ಟದಲ್ಲಿ ಕೊನೆಗೊಂಡಿದೆ.
ಸೆಪ್ಟೆಂಬರ್ 28ರ ಸೋಮವಾರ ಭಾರತೀಯ ಷೇರು ಮಾರುಕಟ್ಟೆ ತೀವ್ರ ಕುಸಿತ ಕಂಡಿತು. ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 1000ಕ್ಕೂ ಹೆಚ್ಚು ಅಂಕ ಇಳಿಕೆಯಾದರೆ, ನಿಫ್ಟಿಯ ಮೇಲೂ ಒತ್ತಡ ಮುಂದುವರಿಯಿತು.
ಸೆನ್ಸೆಕ್ಸ್–ನಿಫ್ಟಿ ಕುಸಿತಕ್ಕೆ ಬೆಚ್ಚಿಬಿದ್ದ ಹೂಡಿಕೆದಾರರು; ಏಳು ವಾರಗಳ ನಿರಂತರ ಇಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್, ರೀಲ್ಸ್, ಟೀಕೆಗಳ ಮಹಾಪೂರ
ವಿಮಾ ಕ್ಷೇತ್ರದಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಲವು ಮಹತ್ವದ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.
ಹಾಲು ಒಕ್ಕೂಟಗಳ ಬೇಡಿಕೆ ಹಿನ್ನೆಲೆಯಲ್ಲಿ ಪ್ರತಿ ಲೀಟರ್ಗೆ ಸುಮಾರು 4ರಿಂದ 5 ರೂಪಾಯಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಇರಾನ್ಗೆ ಸಹಾಯ ಮಾಡುವ ಅಥವಾ ಅದರೊಂದಿಗೆ ವ್ಯಾಪಾರ ನಡೆಸುವ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಆರ್ಥಿಕ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಕೊಂಚ ಇಳಿಕೆಯಾಗಿದ್ದು, 22 ಹಾಗೂ 24 ಕ್ಯಾರಟ್ ಬಂಗಾರದ ಬೆಲೆ ಇಳಿದಿರುವುದು ಗ್ರಾಹಕರಿಗೆ ಸಂತಸ ತಂದಿದೆ.