ಭಾರತ–ವೆಸ್ಟ್ ಇಂಡೀಸ್ ಟಿ20 ಪಂದ್ಯ: ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ, ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 17ರಂದು ನಡೆಯುವ ಭಾರತ–ವೆಸ್ಟ್ ಇಂಡೀಸ್ ಟಿ20 ಪಂದ್ಯಕ್ಕೆ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಷೇಧ, ಪರ್ಯಾಯ ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಮಾಹಿತಿ ಇಲ್ಲಿದೆ.