ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಸದ್ದು-ಸಿದ್ದು ಭೇಟಿ ಮಾಡಿದ ಸಿಎಂ,ಗೃಹಸಚಿವ: ಆರ್.ಅಶೋಕ್ ಹೇಳಿದ್ದೇನು.?
ಸ್ಟಿಂಗ್ ಆಪರೇಷನ್ ವಿಚಾರ ರಾಜ್ಯದಲ್ಲಿ ಕೇಳಿ ಬರುತ್ತಿದ್ದು, ಇದು ಹಲವು ರಾಜಕೀಯ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಹೀಗಿರುವಾಗಲೇ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.